caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 65

ಮದೀನಾ · ಅವತರಣ ಕ್ರಮ 92 · 4:65

فَلَا وَرَبِّكَ لَا يُؤْمِنُونَ حَتَّىٰ يُحَكِّمُوكَ فِيمَا شَجَرَ بَيْنَهُمْ ثُمَّ لَا يَجِدُوا۟ فِىٓ أَنفُسِهِمْ حَرَجًا مِّمَّا قَضَيْتَ وَيُسَلِّمُوا۟ تَسْلِيمًا

Kannada Translation - Hamza Buturಇಲ್ಲ, ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ಅವರು ತಮ್ಮ ನಡುವಿನ ಭಿನ್ನಮತಗಳಿಗೆ ನಿಮ್ಮನ್ನು ತೀರ್ಪುಗಾರನನ್ನಾಗಿ ಮಾಡಿ, ನಂತರ ನೀವು ನೀಡುವ ತೀರ್ಪನ್ನು ಯಾವುದೇ ಜಂಜಾಟವಿಲ್ಲದೆ ಸ್ವೀಕರಿಸಿ ಸಂಪೂರ್ಣ ವಿಧೇಯರಾಗುವ ತನಕ ಅವರು ಸತ್ಯವಿಶ್ವಾಸಿಗಳಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70