caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 66

ಮದೀನಾ · ಅವತರಣ ಕ್ರಮ 92 · 4:66

وَلَوْ أَنَّا كَتَبْنَا عَلَيْهِمْ أَنِ ٱقْتُلُوٓا۟ أَنفُسَكُمْ أَوِ ٱخْرُجُوا۟ مِن دِيَٰرِكُم مَّا فَعَلُوهُ إِلَّا قَلِيلٌ مِّنْهُمْ وَلَوْ أَنَّهُمْ فَعَلُوا۟ مَا يُوعَظُونَ بِهِۦ لَكَانَ خَيْرًا لَّهُمْ وَأَشَدَّ تَثْبِيتًا

Kannada Translation - Hamza Butur“ನೀವು ನಿಮ್ಮನ್ನೇ ಕೊಲ್ಲಿರಿ” ಅಥವಾ “ನೀವು ನಿಮ್ಮ ಮನೆಗಳನ್ನು ಬಿಟ್ಟು ಹೊರಡಿರಿ” ಎಂಬ ಆಜ್ಞೆಯನ್ನು ನಾವು ಅವರಿಗೆ ಕಡ್ಡಾಯಗೊಳಿಸುತ್ತಿದ್ದರೆ, ಅವರಲ್ಲಿ ಕೆಲವರ ಹೊರತು ಯಾರೂ ಅದನ್ನು ಮಾಡುತ್ತಿರಲಿಲ್ಲ. ಅವರಿಗೆ ನೀಡಲಾಗುವ ಉಪದೇಶದಂತೆ ಅವರು ನಡೆಯುತ್ತಿದ್ದರೆ, ಅದು ಅವರಿಗೆ ಶ್ರೇಷ್ಠವಾಗಿರುತ್ತಿತ್ತು ಮತ್ತು ಅವರಿಗೆ ಪ್ರಬಲ ದೃಢತೆಯಾಗಿ ಮಾರ್ಪಡುತ್ತಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70