caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 69

ಮದೀನಾ · ಅವತರಣ ಕ್ರಮ 92 · 4:69

وَمَن يُطِعِ ٱللَّهَ وَٱلرَّسُولَ فَأُو۟لَٰٓئِكَ مَعَ ٱلَّذِينَ أَنْعَمَ ٱللَّهُ عَلَيْهِم مِّنَ ٱلنَّبِيِّـۧنَ وَٱلصِّدِّيقِينَ وَٱلشُّهَدَآءِ وَٱلصَّٰلِحِينَ وَحَسُنَ أُو۟لَٰٓئِكَ رَفِيقًا

Kannada Translation - Hamza Buturಯಾರು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸುತ್ತಾನೋ—ಅವರು ಅಲ್ಲಾಹು ಅನುಗ್ರಹಿಸಿದ ಪ್ರವಾದಿಗಳು, ಸತ್ಯವಂತರು, ಹುತಾತ್ಮರು ಮತ್ತು ನೀತಿವಂತರೊಡನೆ ಸೇರುವರು. ಅವರು ಬಹಳ ಉತ್ತಮ ಸಂಗಡಿಗರು!
Looking for a topic? Try the meaning search — your question is scanned across all 6,236 verses.
ಭಾಷೆ — 70