caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 7

ಮದೀನಾ · ಅವತರಣ ಕ್ರಮ 92 · 4:7

لِّلرِّجَالِ نَصِيبٌ مِّمَّا تَرَكَ ٱلْوَٰلِدَانِ وَٱلْأَقْرَبُونَ وَلِلنِّسَآءِ نَصِيبٌ مِّمَّا تَرَكَ ٱلْوَٰلِدَانِ وَٱلْأَقْرَبُونَ مِمَّا قَلَّ مِنْهُ أَوْ كَثُرَ نَصِيبًا مَّفْرُوضًا

Kannada Translation - Hamza Buturಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಪುರುಷರಿಗೆ ಪಾಲಿದೆ. ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಮಹಿಳೆಯರಿಗೂ ಪಾಲಿದೆ. ಆಸ್ತಿ ಕಡಿಮೆಯಿರಲಿ ಅಥವಾ ಹೆಚ್ಚಿರಲಿ. ಅದರ ಪಾಲನ್ನು ನಿಗದಿಪಡಿಸಲಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70