caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 71

ಮದೀನಾ · ಅವತರಣ ಕ್ರಮ 92 · 4:71

يَٰٓأَيُّهَا ٱلَّذِينَ ءَامَنُوا۟ خُذُوا۟ حِذْرَكُمْ فَٱنفِرُوا۟ ثُبَاتٍ أَوِ ٱنفِرُوا۟ جَمِيعًا

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಜಾಗರೂಕರಾಗಿರಿ ಮತ್ತು ಸಣ್ಣ ಗುಂಪುಗಳಾಗಿ ಅಥವಾ ಎಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70