وَإِنَّ مِنكُمْ لَمَن لَّيُبَطِّئَنَّ فَإِنْ أَصَٰبَتْكُم مُّصِيبَةٌ قَالَ قَدْ أَنْعَمَ ٱللَّهُ عَلَىَّ إِذْ لَمْ أَكُن مَّعَهُمْ شَهِيدًا
Kannada Translation - Hamza Buturನಿಶ್ಚಯವಾಗಿಯೂ ನಿಮ್ಮಲ್ಲಿ ಹಿಂದೆ ಬೀಳುವ ಕೆಲವರಿದ್ದಾರೆ. ನಿಮಗೇನಾದರೂ ಅನಾಹುತ ಸಂಭವಿಸಿದರೆ, “ನಾನು ಅವರೊಂದಿಗೆ ಯುದ್ಧಕ್ಕೆ ಹೋಗದಂತೆ ಮಾಡುವ ಮೂಲಕ ಅಲ್ಲಾಹು ನನ್ನನ್ನು ಅನುಗ್ರಹಿಸಿದ್ದಾನೆ” ಎಂದು ಅವರು ಹೇಳುತ್ತಾರೆ.