caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 73

ಮದೀನಾ · ಅವತರಣ ಕ್ರಮ 92 · 4:73

وَلَئِنْ أَصَٰبَكُمْ فَضْلٌ مِّنَ ٱللَّهِ لَيَقُولَنَّ كَأَن لَّمْ تَكُنۢ بَيْنَكُمْ وَبَيْنَهُۥ مَوَدَّةٌ يَٰلَيْتَنِى كُنتُ مَعَهُمْ فَأَفُوزَ فَوْزًا عَظِيمًا

Kannada Translation - Hamza Buturನಿಮಗೆ ಅಲ್ಲಾಹನ ಕಡೆಯಿಂದ ಏನಾದರೂ ಔದಾರ್ಯ ದೊರೆತರೆ, ನಿಮ್ಮ ಮತ್ತು ಅವರ ನಡುವೆ ಯಾವುದೇ ಅನ್ಯೋನ್ಯತೆಯಿಲ್ಲದ ಶೈಲಿಯಲ್ಲಿ, “ಅಯ್ಯೋ! ನಾನು ಅವರ ಜೊತೆಗೆ ತೆರಳುತ್ತಿದ್ದರೆ ಎಷ್ಟು ಚೆನ್ನಾಗಿತ್ತು! ನನಗೂ ಮಹಾ ಗೆಲುವನ್ನು ಸಂಪಾದಿಸಬಹುದಿತ್ತು” ಎನ್ನುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70