فَلْيُقَٰتِلْ فِى سَبِيلِ ٱللَّهِ ٱلَّذِينَ يَشْرُونَ ٱلْحَيَوٰةَ ٱلدُّنْيَا بِٱلْـَٔاخِرَةِ وَمَن يُقَٰتِلْ فِى سَبِيلِ ٱللَّهِ فَيُقْتَلْ أَوْ يَغْلِبْ فَسَوْفَ نُؤْتِيهِ أَجْرًا عَظِيمًا
Kannada Translation - Hamza Buturಪರಲೋಕಕ್ಕಾಗಿ ಇಹಲೋಕವನ್ನು ತ್ಯಾಗ ಮಾಡಲು ಸಿದ್ಧರಾಗಿರುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿ. ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿ ಕೊಲೆಯಾಗುವವರು ಅಥವಾ ಜಯಶಾಲಿಯಾಗುವವರು ಯಾರೋ—ಅವರಿಗೆ ನಾವು ಮಹಾ ಪ್ರತಿಫಲವನ್ನು ನೀಡುತ್ತೇವೆ.