caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 75

ಮದೀನಾ · ಅವತರಣ ಕ್ರಮ 92 · 4:75

وَمَا لَكُمْ لَا تُقَٰتِلُونَ فِى سَبِيلِ ٱللَّهِ وَٱلْمُسْتَضْعَفِينَ مِنَ ٱلرِّجَالِ وَٱلنِّسَآءِ وَٱلْوِلْدَٰنِ ٱلَّذِينَ يَقُولُونَ رَبَّنَآ أَخْرِجْنَا مِنْ هَٰذِهِ ٱلْقَرْيَةِ ٱلظَّالِمِ أَهْلُهَا وَٱجْعَل لَّنَا مِن لَّدُنكَ وَلِيًّا وَٱجْعَل لَّنَا مِن لَّدُنكَ نَصِيرًا

Kannada Translation - Hamza Buturನಿಮಗೇನಾಗಿದೆ? ದಬ್ಬಾಳಿಕೆಯಿಂದ ನರಳುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವುದಿಲ್ಲ? “ಓ ನಮ್ಮ ಪರಿಪಾಲಕನೇ! ದಬ್ಬಾಳಿಕೆ ನಡೆಸುವ ಜನರು ವಾಸಿಸುತ್ತಿರುವ ಈ ಊರಿನಿಂದ ನಮ್ಮನ್ನು ವಿಮೋಚನೆಗೊಳಿಸು; ನಮಗೆ ನಿನ್ನ ಕಡೆಯ ಒಬ್ಬ ರಕ್ಷಕನನ್ನು ಮತ್ತು ನಿನ್ನ ಕಡೆಯ ಒಬ್ಬ ಸಹಾಯಕನನ್ನು ನಿಯೋಗಿಸು” ಎಂದು ಅವರು ಪ್ರಾರ್ಥಿಸುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70