ٱلَّذِينَ ءَامَنُوا۟ يُقَٰتِلُونَ فِى سَبِيلِ ٱللَّهِ وَٱلَّذِينَ كَفَرُوا۟ يُقَٰتِلُونَ فِى سَبِيلِ ٱلطَّٰغُوتِ فَقَٰتِلُوٓا۟ أَوْلِيَآءَ ٱلشَّيْطَٰنِ إِنَّ كَيْدَ ٱلشَّيْطَٰنِ كَانَ ضَعِيفًا
Kannada Translation - Hamza Buturಸತ್ಯವಿಶ್ವಾಸಿಗಳು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಸತ್ಯನಿಷೇಧಿಗಳು ಮಿಥ್ಯ ದೇವರುಗಳ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಆದ್ದರಿಂದ ಶೈತಾನನ ಮಿತ್ರರ ವಿರುದ್ಧ ಯುದ್ಧ ಮಾಡಿರಿ. ನಿಶ್ಚಯವಾಗಿಯೂ ಶೈತಾನನ ತಂತ್ರವು ಬಲಹೀನವಾಗಿದೆ.