مَّآ أَصَابَكَ مِنْ حَسَنَةٍ فَمِنَ ٱللَّهِ وَمَآ أَصَابَكَ مِن سَيِّئَةٍ فَمِن نَّفْسِكَ وَأَرْسَلْنَٰكَ لِلنَّاسِ رَسُولًا وَكَفَىٰ بِٱللَّهِ شَهِيدًا
Kannada Translation - Hamza Buturನಿಮಗೇನಾದರೂ ಒಳಿತುಂಟಾದರೆ ಅದು ಅಲ್ಲಾಹನಿಂದ. ನಿಮಗೆ ಕೆಡುಕು ಬಾಧಿಸಿದರೆ, ಅದು ನಿಮ್ಮಿಂದಲೇ ಆಗಿದೆ. ನಾವು ನಿಮ್ಮನ್ನು ಮನುಷ್ಯರಿಗೆ ಸಂದೇಶವಾಹಕನನ್ನಾಗಿ ಮಾಡಿ ಕಳುಹಿಸಿದ್ದೇವೆ. ಸಾಕ್ಷಿಯಾಗಿ ಅಲ್ಲಾಹು ಸಾಕು.