caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 8

ಮದೀನಾ · ಅವತರಣ ಕ್ರಮ 92 · 4:8

وَإِذَا حَضَرَ ٱلْقِسْمَةَ أُو۟لُوا۟ ٱلْقُرْبَىٰ وَٱلْيَتَٰمَىٰ وَٱلْمَسَٰكِينُ فَٱرْزُقُوهُم مِّنْهُ وَقُولُوا۟ لَهُمْ قَوْلًا مَّعْرُوفًا

Kannada Translation - Hamza Buturಆಸ್ತಿ ಪಾಲು ಮಾಡುವಾಗ (ಬೇರೆ) ಸಂಬಂಧಿಕರು, ಅನಾಥರು ಮತ್ತು ಬಡವರು ಉಪಸ್ಥಿತರಿದ್ದರೆ, ಅವರಿಗೆ ಅದರಿಂದ ಸ್ವಲ್ಪ ಕೊಟ್ಟುಬಿಡಿ. ಅವರೊಂದಿಗೆ ಉತ್ತಮ ಮಾತುಗಳನ್ನಾಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70