مَّن يُطِعِ ٱلرَّسُولَ فَقَدْ أَطَاعَ ٱللَّهَ وَمَن تَوَلَّىٰ فَمَآ أَرْسَلْنَٰكَ عَلَيْهِمْ حَفِيظًا
Kannada Translation - Hamza Buturಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಅವನು ಅಲ್ಲಾಹನನ್ನು ಅನುಸರಿಸಿದನು. ಯಾರು ವಿಮುಖರಾಗುತ್ತಾರೋ ಅವರ ಮೇಲೆ ಕಾವಲುಗಾರನಾಗಿ ನಾವು ನಿಮ್ಮನ್ನು ಕಳುಹಿಸಿಲ್ಲ.