أَفَلَا يَتَدَبَّرُونَ ٱلْقُرْءَانَ وَلَوْ كَانَ مِنْ عِندِ غَيْرِ ٱللَّهِ لَوَجَدُوا۟ فِيهِ ٱخْتِلَٰفًا كَثِيرًا
Kannada Translation - Hamza Buturಅವರು ಕುರ್‌ಆನನ್ನು ಮನನ ಮಾಡುವುದಿಲ್ಲವೇ? ಅದು ಅಲ್ಲಾಹು ಅಲ್ಲದವರ ಕಡೆಯಿಂದ (ಅವತೀರ್ಣವಾಗಿರುತ್ತಿದ್ದರೆ) ಅವರು ಅದರಲ್ಲಿ ಅನೇಕ ವಿರೋಧಾಭಾಸಗಳನ್ನು ಕಾಣುತ್ತಿದ್ದರು.