caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 84

ಮದೀನಾ · ಅವತರಣ ಕ್ರಮ 92 · 4:84

فَقَٰتِلْ فِى سَبِيلِ ٱللَّهِ لَا تُكَلَّفُ إِلَّا نَفْسَكَ وَحَرِّضِ ٱلْمُؤْمِنِينَ عَسَى ٱللَّهُ أَن يَكُفَّ بَأْسَ ٱلَّذِينَ كَفَرُوا۟ وَٱللَّهُ أَشَدُّ بَأْسًا وَأَشَدُّ تَنكِيلًا

Kannada Translation - Hamza Buturಆದ್ದರಿಂದ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ನಿಮಗೆ ನಿಮ್ಮ ವಿಷಯದ ಹೊಣೆಯನ್ನು ಮಾತ್ರ ಹೊರಿಸಲಾಗಿದೆ. ಸತ್ಯವಿಶ್ವಾಸಿಗಳನ್ನು ಹುರಿದುಂಬಿಸಿರಿ. ಅಲ್ಲಾಹು ಸತ್ಯನಿಷೇಧಿಗಳ ದಾಳಿಯನ್ನು ತಡೆಗಟ್ಟುವನು. ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಅತಿಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70