مَّن يَشْفَعْ شَفَٰعَةً حَسَنَةً يَكُن لَّهُۥ نَصِيبٌ مِّنْهَا وَمَن يَشْفَعْ شَفَٰعَةً سَيِّئَةً يَكُن لَّهُۥ كِفْلٌ مِّنْهَا وَكَانَ ٱللَّهُ عَلَىٰ كُلِّ شَىْءٍ مُّقِيتًا
Kannada Translation - Hamza Buturಯಾರು ಒಳಿತಿನ ಕಾರ್ಯದಲ್ಲಿ ಶಿಫಾರಸು ಮಾಡುತ್ತಾನೋ, ಅದರ ಒಂದು ಪಾಲು ಅವನಿಗೂ ಇದೆ. ಯಾರು ಕೆಡುಕಿನ ಕಾರ್ಯದಲ್ಲಿ ಶಿಫಾರಸು ಮಾಡುತ್ತಾನೋ, ಅದರ ಒಂದು ಪಾಲು ಅವನಿಗೂ ಇದೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಮೇಲ್ವಿಚಾರಕನಾಗಿದ್ದಾನೆ.