وَإِذَا حُيِّيتُم بِتَحِيَّةٍ فَحَيُّوا۟ بِأَحْسَنَ مِنْهَآ أَوْ رُدُّوهَآ إِنَّ ٱللَّهَ كَانَ عَلَىٰ كُلِّ شَىْءٍ حَسِيبًا
Kannada Translation - Hamza Buturನಿಮಗೆ ಅಭಿವಂದನೆ (ಸಲಾಂ) ಸಲ್ಲಿಸಲಾದರೆ ಅದಕ್ಕಿಂತಲೂ ಉತ್ತಮವಾಗಿ ಅಭಿವಂದನೆ ಸಲ್ಲಿಸಿರಿ. ಅಥವಾ ಕನಿಷ್ಠ ಅದನ್ನು ಮರಳಿಸಿರಿ.[1] ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯವನ್ನೂ ವಿಚಾರಣೆ ಮಾಡುತ್ತಾನೆ.