ٱللَّهُ لَآ إِلَٰهَ إِلَّا هُوَ لَيَجْمَعَنَّكُمْ إِلَىٰ يَوْمِ ٱلْقِيَٰمَةِ لَا رَيْبَ فِيهِ وَمَنْ أَصْدَقُ مِنَ ٱللَّهِ حَدِيثًا
Kannada Translation - Hamza Buturಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ನಿಶ್ಚಯವಾಗಿಯೂ ಅವನು ನಿಮ್ಮೆಲ್ಲರನ್ನೂ ಪುನರುತ್ಥಾನ ದಿನಕ್ಕೆ ಒಟ್ಟುಗೂಡಿಸುವನು. ಅದರಲ್ಲಿ ಸಂದೇಹವೇ ಇಲ್ಲ. ಮಾತಿನಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ಸತ್ಯವಂತನು ಯಾರು?