caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 9

ಮದೀನಾ · ಅವತರಣ ಕ್ರಮ 92 · 4:9

وَلْيَخْشَ ٱلَّذِينَ لَوْ تَرَكُوا۟ مِنْ خَلْفِهِمْ ذُرِّيَّةً ضِعَٰفًا خَافُوا۟ عَلَيْهِمْ فَلْيَتَّقُوا۟ ٱللَّهَ وَلْيَقُولُوا۟ قَوْلًا سَدِيدًا

Kannada Translation - Hamza Buturತಮ್ಮ ಅಮಾಯಕ ಮಕ್ಕಳನ್ನು ಬಿಟ್ಟು (ತಾವು ಸತ್ತರೆ ಅವರ ಸ್ಥಿತಿಯೇನಾಗಬಹುದೆಂದು) ಭಯಪಡುವವರು (ಪೋಷಕರು) ಇತರರ ಬಗ್ಗೆಯೂ ಹಾಗೆಯೇ ಭಯಪಡಲಿ. ಅವರು ಅಲ್ಲಾಹನನ್ನು ಭಯಪಡಲಿ ಮತ್ತು ಸರಿಯಾದ ಮಾತುಗಳನ್ನಾಡಲಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70