سَتَجِدُونَ ءَاخَرِينَ يُرِيدُونَ أَن يَأْمَنُوكُمْ وَيَأْمَنُوا۟ قَوْمَهُمْ كُلَّ مَا رُدُّوٓا۟ إِلَى ٱلْفِتْنَةِ أُرْكِسُوا۟ فِيهَا فَإِن لَّمْ يَعْتَزِلُوكُمْ وَيُلْقُوٓا۟ إِلَيْكُمُ ٱلسَّلَمَ وَيَكُفُّوٓا۟ أَيْدِيَهُمْ فَخُذُوهُمْ وَٱقْتُلُوهُمْ حَيْثُ ثَقِفْتُمُوهُمْ وَأُو۟لَٰٓئِكُمْ جَعَلْنَا لَكُمْ عَلَيْهِمْ سُلْطَٰنًا مُّبِينًا
Kannada Translation - Hamza Buturನೀವು ಇನ್ನೊಂದು ರೀತಿಯ ಜನರನ್ನು ಕಾಣುವಿರಿ. ಅವರು ನಿಮ್ಮಿಂದ ಮತ್ತು ತಮ್ಮದೇ ಜನರಿಂದ ಸುರಕ್ಷಿತರಾಗಿರಲು ಬಯಸುತ್ತಾರೆ. ಆದರೆ, ಅವರನ್ನು ಕ್ಷೋಭೆಗೆ (ಯುದ್ಧಕ್ಕೆ) ಮರಳಿಸಿದಾಗಲೆಲ್ಲಾ ಅವರು ಅದರಲ್ಲಿ ತಲೆಕೆಳಗಾಗಿ ಬೀಳುತ್ತಾರೆ.[1] ಅವರು ಯುದ್ಧದಿಂದ ದೂರ ಸರಿಯದಿದ್ದರೆ ಮತ್ತು ಶಾಂತಿ ಪ್ರಸ್ತಾಪವನ್ನು ಮುಂದಿಡದಿದ್ದರೆ, ಹಾಗೂ ತಮ್ಮ ಕೈಗಳನ್ನು ತಡೆಹಿಡಿಯದಿದ್ದರೆ, ಅವರನ್ನು ಹಿಡಿಯಿರಿ ಮತ್ತು ಕಂಡಲ್ಲಿ ಕೊಲ್ಲಿರಿ. ಅವರ ವಿರುದ್ಧ ನಾವು ನಿಮಗೆ ಸ್ಪಷ್ಟ ಅಧಿಕಾರವನ್ನು ನೀಡಿದ್ದೇವೆ.