وَمَن يَقْتُلْ مُؤْمِنًا مُّتَعَمِّدًا فَجَزَآؤُهُۥ جَهَنَّمُ خَٰلِدًا فِيهَا وَغَضِبَ ٱللَّهُ عَلَيْهِ وَلَعَنَهُۥ وَأَعَدَّ لَهُۥ عَذَابًا عَظِيمًا
Kannada Translation - Hamza Buturಯಾರು ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕ ಕೊಲ್ಲುತ್ತಾನೋ, ಅವನಿಗೆ ನರಕಾಗ್ನಿಯೇ ಪ್ರತಿಫಲವಾಗಿದೆ. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನು ಅಲ್ಲಾಹನ ಕೋಪ ಮತ್ತು ಶಾಪಕ್ಕೆ ಪಾತ್ರನಾಗುವನು. ಅಲ್ಲಾಹು ಅವನಿಗೆ ಅತಿಕಠೋರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.