caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 95

ಮದೀನಾ · ಅವತರಣ ಕ್ರಮ 92 · 4:95

لَّا يَسْتَوِى ٱلْقَٰعِدُونَ مِنَ ٱلْمُؤْمِنِينَ غَيْرُ أُو۟لِى ٱلضَّرَرِ وَٱلْمُجَٰهِدُونَ فِى سَبِيلِ ٱللَّهِ بِأَمْوَٰلِهِمْ وَأَنفُسِهِمْ فَضَّلَ ٱللَّهُ ٱلْمُجَٰهِدِينَ بِأَمْوَٰلِهِمْ وَأَنفُسِهِمْ عَلَى ٱلْقَٰعِدِينَ دَرَجَةً وَكُلًّا وَعَدَ ٱللَّهُ ٱلْحُسْنَىٰ وَفَضَّلَ ٱللَّهُ ٱلْمُجَٰهِدِينَ عَلَى ٱلْقَٰعِدِينَ أَجْرًا عَظِيمًا

Kannada Translation - Hamza Buturಯಾವುದೇ ಕಾರಣವಿಲ್ಲದೆ ಕುಳಿತಿರುವ ಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಮಾರ್ಗದಲ್ಲಿ ತನು-ಧನಗಳಿಂದ ಯುದ್ಧ ಮಾಡುವ ಸತ್ಯವಿಶ್ವಾಸಿಗಳು ಸಮಾನರಲ್ಲ. ತನು-ಧನಗಳಿಂದ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗಿಂತ ಹೆಚ್ಚು ಪದವಿಗಳನ್ನು ನೀಡಿ ಅನುಗ್ರಹಿಸುತ್ತಾನೆ. ಅಲ್ಲಾಹು (ಅವರಿಬ್ಬರಲ್ಲಿ) ಪ್ರತಿಯೊಬ್ಬರಿಗೂ ಉತ್ತಮ ಪ್ರತಿಫಲದ ವಾಗ್ದಾನ ಮಾಡಿದ್ದಾನೆ. ಆದರೆ ಯುದ್ಧ ಮಾಡುವವರಿಗೆ ಅಲ್ಲಾಹು ಕುಳಿತವರಿಗೆ ನೀಡುವುದಕ್ಕಿಂತಲೂ ದೊಡ್ಡ ಪ್ರತಿಫಲವನ್ನು ನೀಡಿ ಅನುಗ್ರಹಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70