caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 96

ಮದೀನಾ · ಅವತರಣ ಕ್ರಮ 92 · 4:96

دَرَجَٰتٍ مِّنْهُ وَمَغْفِرَةً وَرَحْمَةً وَكَانَ ٱللَّهُ غَفُورًا رَّحِيمًا

Kannada Translation - Hamza Buturಅವನ ಕಡೆಯ ಪದವಿಗಳು, ಕ್ಷಮೆ ಮತ್ತು ದಯೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70