caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 98

ಮದೀನಾ · ಅವತರಣ ಕ್ರಮ 92 · 4:98

إِلَّا ٱلْمُسْتَضْعَفِينَ مِنَ ٱلرِّجَالِ وَٱلنِّسَآءِ وَٱلْوِلْدَٰنِ لَا يَسْتَطِيعُونَ حِيلَةً وَلَا يَهْتَدُونَ سَبِيلًا

Kannada Translation - Hamza Buturಬೇರೆ ಯಾವ ಉಪಾಯವೂ ಇಲ್ಲದೆ (ದಬ್ಬಾಳಿಕೆಯಿಂದ) ಪಾರಾಗುವ ಮಾರ್ಗವನ್ನೂ ತಿಳಿಯದೆ, ದಬ್ಬಾಳಿಕೆಗೆ ಗುರಿಯಾಗಿ ಬದುಕುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳು ಇದರಿಂದ ಹೊರತಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70