caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 11

ಮಕ್ಕಾ · ಅವತರಣ ಕ್ರಮ 60 · 40:11

قَالُوا۟ رَبَّنَآ أَمَتَّنَا ٱثْنَتَيْنِ وَأَحْيَيْتَنَا ٱثْنَتَيْنِ فَٱعْتَرَفْنَا بِذُنُوبِنَا فَهَلْ إِلَىٰ خُرُوجٍ مِّن سَبِيلٍ

Kannada Translation - Hamza Buturಅವರು ಹೇಳುವರು: “ನಮ್ಮ ಪರಿಪಾಲಕನೇ! ನೀನು ನಮ್ಮನ್ನು ಎರಡು ಬಾರಿ ಸಾವನ್ನಪ್ಪುವಂತೆ ಮಾಡಿದೆ ಮತ್ತು ನಮಗೆ ಎರಡು ಬಾರಿ ಜೀವವನ್ನು ನೀಡಿದೆ.[1] ನಾವು ನಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದೇವೆ. ಆದ್ದರಿಂದ ಹೊರಹೋಗಲು ಯಾವುದಾದರೂ ದಾರಿಯಿದೆಯೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70