caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 12

ಮಕ್ಕಾ · ಅವತರಣ ಕ್ರಮ 60 · 40:12

ذَٰلِكُم بِأَنَّهُۥٓ إِذَا دُعِىَ ٱللَّهُ وَحْدَهُۥ كَفَرْتُمْ وَإِن يُشْرَكْ بِهِۦ تُؤْمِنُوا۟ فَٱلْحُكْمُ لِلَّهِ ٱلْعَلِىِّ ٱلْكَبِيرِ

Kannada Translation - Hamza Buturಅದೇಕೆಂದರೆ, ಅಲ್ಲಾಹನೊಂದಿಗೆ ಮಾತ್ರ ಪ್ರಾರ್ಥಿಸಲಾದರೆ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾದರೆ ನೀವು ವಿಶ್ವಾಸವಿಡುತ್ತಿದ್ದಿರಿ. ಆದರೆ (ಇಂದು) ತೀರ್ಪು ನೀಡುವ ಅಧಿಕಾರವು ಅತ್ಯುನ್ನತನು ಮತ್ತು ಸರ್ವಶ್ರೇಷ್ಠನಾದ ಅಲ್ಲಾಹನಿಗಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70