هُوَ ٱلَّذِى يُرِيكُمْ ءَايَٰتِهِۦ وَيُنَزِّلُ لَكُم مِّنَ ٱلسَّمَآءِ رِزْقًا وَمَا يَتَذَكَّرُ إِلَّا مَن يُنِيبُ
Kannada Translation - Hamza Buturಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿಕೊಡುತ್ತಾನೆ ಮತ್ತು ಆಕಾಶದಿಂದ ನಿಮಗೆ ಉಪಜೀವನವನ್ನು ಇಳಿಸಿಕೊಡುತ್ತಾನೆ. (ಅಲ್ಲಾಹನ ಕಡೆಗೆ) ಮರಳುವವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.