رَفِيعُ ٱلدَّرَجَٰتِ ذُو ٱلْعَرْشِ يُلْقِى ٱلرُّوحَ مِنْ أَمْرِهِۦ عَلَىٰ مَن يَشَآءُ مِنْ عِبَادِهِۦ لِيُنذِرَ يَوْمَ ٱلتَّلَاقِ
Kannada Translation - Hamza Buturಅವನು ಉನ್ನತ ಪದವಿಗಳನ್ನು ಹೊಂದಿರುವವನು ಮತ್ತು ಸಿಂಹಾಸನದ ಒಡೆಯನಾಗಿದ್ದಾನೆ. ಅವನು ತನ್ನ ದಾಸರಲ್ಲಿ ಅವನು ಇಚ್ಛಿಸುವವರಿಗೆ ದೇವವಾಣಿಯನ್ನು ನೀಡುತ್ತಾನೆ. ಭೇಟಿಯ ದಿನದ ಬಗ್ಗೆ ಅವರು ಜನರಿಗೆ ಎಚ್ಚರಿಕೆ ನೀಡಲೆಂದು.