يَوْمَ هُم بَٰرِزُونَ لَا يَخْفَىٰ عَلَى ٱللَّهِ مِنْهُمْ شَىْءٌ لِّمَنِ ٱلْمُلْكُ ٱلْيَوْمَ لِلَّهِ ٱلْوَٰحِدِ ٱلْقَهَّارِ
Kannada Translation - Hamza Buturಜನರೆಲ್ಲರೂ ಬಯಲಿಗೆ ಬರುವ ದಿನ. ಅವರಿಗೆ ಸಂಬಂಧಿಸಿದ ಯಾವುದೇ ವಿಷಯವು ಅಲ್ಲಾಹನಿಂದ ಮರೆಯಾಗಿರುವುದಿಲ್ಲ. ಇಂದು ಸಾರ್ವಭೌಮತ್ವವು ಯಾರಿಗೆ? ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನಿಗೆ.