ٱلْيَوْمَ تُجْزَىٰ كُلُّ نَفْسٍۭ بِمَا كَسَبَتْ لَا ظُلْمَ ٱلْيَوْمَ إِنَّ ٱللَّهَ سَرِيعُ ٱلْحِسَابِ
Kannada Translation - Hamza Buturಇಂದು ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡಲಾಗುವುದು. ಇಂದು ಯಾರಿಗೂ ಅನ್ಯಾಯವಾಗುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅತಿವೇಗವಾಗಿ ವಿಚಾರಣೆ ಮಾಡುತ್ತಾನೆ.