caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 18

ಮಕ್ಕಾ · ಅವತರಣ ಕ್ರಮ 60 · 40:18

وَأَنذِرْهُمْ يَوْمَ ٱلْـَٔازِفَةِ إِذِ ٱلْقُلُوبُ لَدَى ٱلْحَنَاجِرِ كَٰظِمِينَ مَا لِلظَّٰلِمِينَ مِنْ حَمِيمٍ وَلَا شَفِيعٍ يُطَاعُ

Kannada Translation - Hamza Buturಅವರಿಗೆ ಬಹಳ ಹತ್ತಿರವಾಗುವ ಆ ದಿನದ (ಪುನರುತ್ಥಾನ ದಿನದ) ಬಗ್ಗೆ ಎಚ್ಚರಿಕೆ ನೀಡಿರಿ. ಹೃದಯಗಳು ಗಂಟಲಿಗೆ ತಲುಪುವ ಮತ್ತು ಅವರೆಲ್ಲರೂ ನಿಶ್ಶಬ್ದರಾಗುವ ಸಂದರ್ಭ. ಅಕ್ರಮಿಗಳಿಗೆ ಯಾವುದೇ ಆಪ್ತಮಿತ್ರರು ಅಥವಾ ಅಂಗೀಕಾರಯೋಗ್ಯ ಶಿಫಾರಸು ಮಾಡುವವರು ಯಾರೂ ಇರಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70