caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 20

ಮಕ್ಕಾ · ಅವತರಣ ಕ್ರಮ 60 · 40:20

وَٱللَّهُ يَقْضِى بِٱلْحَقِّ وَٱلَّذِينَ يَدْعُونَ مِن دُونِهِۦ لَا يَقْضُونَ بِشَىْءٍ إِنَّ ٱللَّهَ هُوَ ٱلسَّمِيعُ ٱلْبَصِيرُ

Kannada Translation - Hamza Buturಅಲ್ಲಾಹು ಸರಿಯಾದ ರೀತಿಯಲ್ಲಿ ತೀರ್ಪು ನೀಡುತ್ತಾನೆ. ಅವರು ಅವನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಾರೋ ಅವರು ಯಾವುದೇ ವಿಷಯದಲ್ಲೂ ತೀರ್ಪು ನೀಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70