ذَٰلِكَ بِأَنَّهُمْ كَانَت تَّأْتِيهِمْ رُسُلُهُم بِٱلْبَيِّنَٰتِ فَكَفَرُوا۟ فَأَخَذَهُمُ ٱللَّهُ إِنَّهُۥ قَوِىٌّ شَدِيدُ ٱلْعِقَابِ
Kannada Translation - Hamza Buturಅದೇಕೆಂದರೆ ಅವರ ಬಳಿಗೆ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ನಿಷೇಧಿಸಿದರು. ಆದ್ದರಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸಿದನು. ನಿಶ್ಚಯವಾಗಿಯೂ ಅವನು ಮಹಾ ಶಕ್ತಿಶಾಲಿ ಮತ್ತು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.