فَلَمَّا جَآءَهُم بِٱلْحَقِّ مِنْ عِندِنَا قَالُوا۟ ٱقْتُلُوٓا۟ أَبْنَآءَ ٱلَّذِينَ ءَامَنُوا۟ مَعَهُۥ وَٱسْتَحْيُوا۟ نِسَآءَهُمْ وَمَا كَيْدُ ٱلْكَٰفِرِينَ إِلَّا فِى ضَلَٰلٍ
Kannada Translation - Hamza Buturಅವರು (ಮೂಸಾ) ನಮ್ಮ ಕಡೆಯ ಸತ್ಯದೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಅವನ ಜೊತೆಗೆ ವಿಶ್ವಾಸವಿಟ್ಟವರ ಗಂಡುಮಕ್ಕಳನ್ನು ಕೊಲ್ಲಿರಿ ಮತ್ತು ಅವರ ಹೆಣ್ಣುಮಕ್ಕಳನ್ನು ಜೀವಂತ ಬಿಡಿ.” ಸತ್ಯನಿಷೇಧಿಗಳ ತಂತ್ರಗಾರಿಕೆಯು ಪ್ರಮಾದದಲ್ಲೇ ಇದೆ.