caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 26

ಮಕ್ಕಾ · ಅವತರಣ ಕ್ರಮ 60 · 40:26

وَقَالَ فِرْعَوْنُ ذَرُونِىٓ أَقْتُلْ مُوسَىٰ وَلْيَدْعُ رَبَّهُۥٓ إِنِّىٓ أَخَافُ أَن يُبَدِّلَ دِينَكُمْ أَوْ أَن يُظْهِرَ فِى ٱلْأَرْضِ ٱلْفَسَادَ

Kannada Translation - Hamza Buturಫರೋಹ ಹೇಳಿದನು: “ನನ್ನನ್ನು ಬಿಡಿ! ನಾನು ಮೂಸಾನನ್ನು ಕೊಂದು ಬಿಡುತ್ತೇನೆ. ಅವನು ಅವನ ಪರಿಪಾಲಕನನ್ನು (ಅಲ್ಲಾಹನನ್ನು) ಕರೆಯಲಿ! ಅವನು ನಿಮ್ಮ ಧರ್ಮವನ್ನು ಬದಲಾಯಿಸಬಹುದು ಅಥವಾ ಭೂಮಿಯಲ್ಲಿ ಕಿಡಿಗೇಡಿತನ ಮಾಡಬಹುದು ಎಂದು ನನಗೆ ಭಯವಾಗುತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70