وَقَالَ مُوسَىٰٓ إِنِّى عُذْتُ بِرَبِّى وَرَبِّكُم مِّن كُلِّ مُتَكَبِّرٍ لَّا يُؤْمِنُ بِيَوْمِ ٱلْحِسَابِ
Kannada Translation - Hamza Buturಮೂಸಾ ಹೇಳಿದರು: “ವಿಚಾರಣಾ ದಿನದಲ್ಲಿ ವಿಶ್ವಾಸವಿಡದ ಎಲ್ಲಾ ಅಹಂಕಾರಿಗಳ ವಿರುದ್ಧ ನಾನು ನನ್ನ ಮತ್ತು ನಿಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಅಭಯ ಯಾಚಿಸುತ್ತೇನೆ.”