caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 29

ಮಕ್ಕಾ · ಅವತರಣ ಕ್ರಮ 60 · 40:29

يَٰقَوْمِ لَكُمُ ٱلْمُلْكُ ٱلْيَوْمَ ظَٰهِرِينَ فِى ٱلْأَرْضِ فَمَن يَنصُرُنَا مِنۢ بَأْسِ ٱللَّهِ إِن جَآءَنَا قَالَ فِرْعَوْنُ مَآ أُرِيكُمْ إِلَّا مَآ أَرَىٰ وَمَآ أَهْدِيكُمْ إِلَّا سَبِيلَ ٱلرَّشَادِ

Kannada Translation - Hamza Buturಓ ನನ್ನ ಜನರೇ! ನೀವು ಭೂಮಿಯಲ್ಲಿ ಪ್ರಾಬಲ್ಯ ಪಡೆದಿರುವ ಕಾರಣ ಇಂದು ಇದರ ಸಾರ್ವಭೌಮತ್ವವು ನಿಮ್ಮ ವಶದಲ್ಲಿದೆ. ಆದರೆ ಅಲ್ಲಾಹನ ಶಿಕ್ಷೆ ನಮ್ಮ ಬಳಿಗೆ ಬಂದರೆ ನಮಗೆ ಸಹಾಯ ಮಾಡುವವರು ಯಾರು?” ಫರೋಹ ಹೇಳಿದನು: “ನಾನು ಸ್ವತಃ ನನಗಾಗಿ ಸರಿಯೆಂದು ಕಾಣುವ ಮಾರ್ಗವನ್ನೇ ನಿಮಗೆ ತಿಳಿಸುತ್ತಿದ್ದೇನೆ. ನಾನು ನಿಮಗೆ ಒಳಿತಿನ ಮಾರ್ಗವನ್ನೇ ತೋರಿಸಿಕೊಡುತ್ತಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70