caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 3

ಮಕ್ಕಾ · ಅವತರಣ ಕ್ರಮ 60 · 40:3

غَافِرِ ٱلذَّنۢبِ وَقَابِلِ ٱلتَّوْبِ شَدِيدِ ٱلْعِقَابِ ذِى ٱلطَّوْلِ لَآ إِلَٰهَ إِلَّا هُوَ إِلَيْهِ ٱلْمَصِيرُ

Kannada Translation - Hamza Buturಅವನು ಪಾಪವನ್ನು ಕ್ಷಮಿಸುವವನು, ಪಶ್ಚಾತ್ತಾಪವನ್ನು ಸ್ವೀಕರಿಸುವವನು, ಕಠಿಣವಾಗಿ ಶಿಕ್ಷಿಸುವವನು ಮತ್ತು ಅಪಾರ ಸಾಮರ್ಥ್ಯವುಳ್ಳವನಾಗಿದ್ದಾನೆ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಗಮ್ಯಸ್ಥಾನವು ಅವನ ಬಳಿಗೇ ಆಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70