caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 30

ಮಕ್ಕಾ · ಅವತರಣ ಕ್ರಮ 60 · 40:30

وَقَالَ ٱلَّذِىٓ ءَامَنَ يَٰقَوْمِ إِنِّىٓ أَخَافُ عَلَيْكُم مِّثْلَ يَوْمِ ٱلْأَحْزَابِ

Kannada Translation - Hamza Buturಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ಇತರ ಸಮುದಾಯಗಳಿಗೆ ಸಂಭವಿಸಿದ ಆ ದಿನವು (ಕೆಟ್ಟ ಶಿಕ್ಷೆ) ನಿಮಗೂ ಸಂಭವಿಸಬಹುದೆಂದು ನನಗೆ ಭಯವಾಗುತ್ತಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70