caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 31

ಮಕ್ಕಾ · ಅವತರಣ ಕ್ರಮ 60 · 40:31

مِثْلَ دَأْبِ قَوْمِ نُوحٍ وَعَادٍ وَثَمُودَ وَٱلَّذِينَ مِنۢ بَعْدِهِمْ وَمَا ٱللَّهُ يُرِيدُ ظُلْمًا لِّلْعِبَادِ

Kannada Translation - Hamza Buturಅಂದರೆ ನೂಹರ ಜನರು, ಆದ್ ಗೋತ್ರ, ಸಮೂದ್ ಗೋತ್ರ ಮತ್ತು ಅವರ ನಂತರದವರ ಸ್ಥಿತಿಯಂತೆ. ಅಲ್ಲಾಹು ತನ್ನ ದಾಸರಿಗೆ ಯಾವುದೇ ರೀತಿಯ ಅನ್ಯಾಯ ಮಾಡಲು ಬಯಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70