caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 33

ಮಕ್ಕಾ · ಅವತರಣ ಕ್ರಮ 60 · 40:33

يَوْمَ تُوَلُّونَ مُدْبِرِينَ مَا لَكُم مِّنَ ٱللَّهِ مِنْ عَاصِمٍ وَمَن يُضْلِلِ ٱللَّهُ فَمَا لَهُۥ مِنْ هَادٍ

Kannada Translation - Hamza Buturಅಂದರೆ ನೀವು ಬೆನ್ನು ತೋರಿಸಿ ಓಡುವ ದಿನ! ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವರು ಯಾರೂ ಇರುವುದಿಲ್ಲ. ಅಲ್ಲಾಹು ಯಾರನ್ನಾದರೂ ದಾರಿತಪ್ಪಿಸಿದರೆ ನಂತರ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70