ٱلَّذِينَ يُجَٰدِلُونَ فِىٓ ءَايَٰتِ ٱللَّهِ بِغَيْرِ سُلْطَٰنٍ أَتَىٰهُمْ كَبُرَ مَقْتًا عِندَ ٱللَّهِ وَعِندَ ٱلَّذِينَ ءَامَنُوا۟ كَذَٰلِكَ يَطْبَعُ ٱللَّهُ عَلَىٰ كُلِّ قَلْبِ مُتَكَبِّرٍ جَبَّارٍ
Kannada Translation - Hamza Buturಅವರು ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು. ಇದು ಅಲ್ಲಾಹನ ಬಳಿ ಮತ್ತು ಸತ್ಯವಿಶ್ವಾಸಿಗಳ ಬಳಿ ಮಹಾ ಅಸಂತೃಪ್ತಿಯ ವಿಷಯವಾಗಿದೆ. ಈ ರೀತಿ ಅಲ್ಲಾಹು ಎಲ್ಲಾ ಅಹಂಕಾರಿಗಳ ಮತ್ತು ಗರ್ವಿಷ್ಠರ ಹೃದಯಗಳಿಗೆ ಮೊಹರು ಹಾಕುತ್ತಾನೆ.