وَقَالَ فِرْعَوْنُ يَٰهَٰمَٰنُ ٱبْنِ لِى صَرْحًا لَّعَلِّىٓ أَبْلُغُ ٱلْأَسْبَٰبَ
Kannada Translation - Hamza Buturಫರೋಹ ಹೇಳಿದನು: “ಓ ಹಾಮಾನ್! ನನಗೆ ಒಂದು ಗೋಪುರವನ್ನು ನಿರ್ಮಿಸಿಕೊಡು. ನಾನು ಆ ಬಾಗಿಲುಗಳಿಗೆ ತಲುಪುವುದಕ್ಕಾಗಿ.
وَقَالَ فِرْعَوْنُ يَٰهَٰمَٰنُ ٱبْنِ لِى صَرْحًا لَّعَلِّىٓ أَبْلُغُ ٱلْأَسْبَٰبَ