caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 37

ಮಕ್ಕಾ · ಅವತರಣ ಕ್ರಮ 60 · 40:37

أَسْبَٰبَ ٱلسَّمَٰوَٰتِ فَأَطَّلِعَ إِلَىٰٓ إِلَٰهِ مُوسَىٰ وَإِنِّى لَأَظُنُّهُۥ كَٰذِبًا وَكَذَٰلِكَ زُيِّنَ لِفِرْعَوْنَ سُوٓءُ عَمَلِهِۦ وَصُدَّ عَنِ ٱلسَّبِيلِ وَمَا كَيْدُ فِرْعَوْنَ إِلَّا فِى تَبَابٍ

Kannada Translation - Hamza Buturಅಂದರೆ ಆಕಾಶಗಳ ಬಾಗಿಲುಗಳಿಗೆ. ನನಗೆ ಮೂಸಾನ ದೇವನನ್ನು ಇಣುಕಿ ನೋಡಬೇಕು. ನಿಶ್ಚಯವಾಗಿಯೂ ಅವನು ಸುಳ್ಳು ಹೇಳುತ್ತಿದ್ದಾನೆಂದು ನಾನು ಭಾವಿಸುತ್ತಿದ್ದೇನೆ.” ಈ ರೀತಿ ಫರೋಹ‍ನಿಗೆ ಅವನ ದುಷ್ಕೃತ್ಯವನ್ನು ಅಲಂಕರಿಸಿ ತೋರಿಸಲಾಗಿದೆ ಮತ್ತು ಅವನನ್ನು ನೇರ ಮಾರ್ಗದಿಂದ ತಡೆಯಲಾಗಿದೆ. ಫರೋಹನ (ಎಲ್ಲಾ) ತಂತ್ರಗಾರಿಕೆಗಳು ನಷ್ಟದಲ್ಲೇ ಇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70