caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 39

ಮಕ್ಕಾ · ಅವತರಣ ಕ್ರಮ 60 · 40:39

يَٰقَوْمِ إِنَّمَا هَٰذِهِ ٱلْحَيَوٰةُ ٱلدُّنْيَا مَتَٰعٌ وَإِنَّ ٱلْـَٔاخِرَةَ هِىَ دَارُ ٱلْقَرَارِ

Kannada Translation - Hamza Buturಓ ನನ್ನ ಜನರೇ! ಈ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದವಾಗಿದೆ. ನಿಶ್ಚಯವಾಗಿಯೂ ಶಾಶ್ವತ ವಾಸದ ಭವನವು ಪರಲೋಕವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70