caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 4

ಮಕ್ಕಾ · ಅವತರಣ ಕ್ರಮ 60 · 40:4

مَا يُجَٰدِلُ فِىٓ ءَايَٰتِ ٱللَّهِ إِلَّا ٱلَّذِينَ كَفَرُوا۟ فَلَا يَغْرُرْكَ تَقَلُّبُهُمْ فِى ٱلْبِلَٰدِ

Kannada Translation - Hamza Buturಅಲ್ಲಾಹನ ವಚನಗಳ ಬಗ್ಗೆ ಸತ್ಯನಿಷೇಧಿಗಳು ಮಾತ್ರ ತರ್ಕಿಸುತ್ತಾರೆ. ಅವರು ಊರುಗಳಲ್ಲಿ ಸ್ವೇಚ್ಛವಾಗಿ ವಿಹರಿಸುವುದು ನಿಮ್ಮನ್ನು ಮರುಳುಗೊಳಿಸದಿರಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70