مَنْ عَمِلَ سَيِّئَةً فَلَا يُجْزَىٰٓ إِلَّا مِثْلَهَا وَمَنْ عَمِلَ صَٰلِحًا مِّن ذَكَرٍ أَوْ أُنثَىٰ وَهُوَ مُؤْمِنٌ فَأُو۟لَٰٓئِكَ يَدْخُلُونَ ٱلْجَنَّةَ يُرْزَقُونَ فِيهَا بِغَيْرِ حِسَابٍ
Kannada Translation - Hamza Buturಯಾರು ಒಂದು ಕೆಡುಕು ಮಾಡುತ್ತಾರೋ ಅವನಿಗೆ ಅದಕ್ಕೆ ಸಮಾನವಾದ ಪ್ರತಿಫಲವನ್ನೇ ನೀಡಲಾಗುತ್ತದೆ. ಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾರೋ ಅವರು—ಪುರುಷರಾಗಿದ್ದರೂ ಸ್ತ್ರೀಯರಾಗಿದ್ದರೂ—ಸ್ವರ್ಗವನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಲೆಕ್ಕವಿಲ್ಲದೆ ಉಪಜೀವನವನ್ನು ಒದಗಿಸಲಾಗುವುದು.