وَيَٰقَوْمِ مَا لِىٓ أَدْعُوكُمْ إِلَى ٱلنَّجَوٰةِ وَتَدْعُونَنِىٓ إِلَى ٱلنَّارِ
Kannada Translation - Hamza Buturಓ ನನ್ನ ಜನರೇ! ಇದೆಂತಹ ಸಂಗತಿ? ನಾನು ನಿಮ್ಮನ್ನು ಮೋಕ್ಷದ ಕಡೆಗೆ ಕರೆಯುತ್ತಿದ್ದೇನೆ. ಆದರೆ ನೀವು ನನ್ನನ್ನು ನರಕಕ್ಕೆ ಕರೆಯುತ್ತಿದ್ದೀರಿ!
وَيَٰقَوْمِ مَا لِىٓ أَدْعُوكُمْ إِلَى ٱلنَّجَوٰةِ وَتَدْعُونَنِىٓ إِلَى ٱلنَّارِ