caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 42

ಮಕ್ಕಾ · ಅವತರಣ ಕ್ರಮ 60 · 40:42

تَدْعُونَنِى لِأَكْفُرَ بِٱللَّهِ وَأُشْرِكَ بِهِۦ مَا لَيْسَ لِى بِهِۦ عِلْمٌ وَأَنَا۠ أَدْعُوكُمْ إِلَى ٱلْعَزِيزِ ٱلْغَفَّٰرِ

Kannada Translation - Hamza Buturನಾನು ಅಲ್ಲಾಹನನ್ನು ನಿಷೇಧಿಸಲು ಮತ್ತು ನನಗೆ ಯಾವುದೇ ತಿಳುವಳಿಕೆಯಿಲ್ಲದ್ದನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡಲು ನೀವು ನನ್ನನ್ನು ಕರೆಯುತ್ತಿದ್ದೀರಿ! ಆದರೆ ನಾನು ನಿಮ್ಮನ್ನು ಪ್ರಬಲನು ಮತ್ತು ಕ್ಷಮಿಸುವವನಾದ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70