caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ghaafir, ಆಯತ್ 43

ಮಕ್ಕಾ · ಅವತರಣ ಕ್ರಮ 60 · 40:43

لَا جَرَمَ أَنَّمَا تَدْعُونَنِىٓ إِلَيْهِ لَيْسَ لَهُۥ دَعْوَةٌ فِى ٱلدُّنْيَا وَلَا فِى ٱلْـَٔاخِرَةِ وَأَنَّ مَرَدَّنَآ إِلَى ٱللَّهِ وَأَنَّ ٱلْمُسْرِفِينَ هُمْ أَصْحَٰبُ ٱلنَّارِ

Kannada Translation - Hamza Buturನೀವು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಇಹಲೋಕದಲ್ಲಿ ಅಥವಾ ಪರಲೋಕದಲ್ಲಿ ಯಾವುದೇ ಪ್ರಾರ್ಥನೆಗೆ ಅರ್ಹವಲ್ಲ ಮತ್ತು ನಾವು ಮರಳಿ ಹೋಗಬೇಕಾದುದು ಅಲ್ಲಾಹನ ಬಳಿಗಾಗಿದೆ ಹಾಗೂ ಎಲ್ಲೆ ಮೀರಿದವರು ನರಕವಾಸಿಗಳಾಗಿದ್ದಾರೆ ಎಂಬುದು ದೃಢಪಟ್ಟ ವಿಷಯವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70